ನಿರ್ಣಯವನರಿಯದ ಮನವೆ, ದುಗುಡವನಾಹಾರಗೊಂಡೆಯಲ್ಲಾ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ನಿರ್ಣಯವನರಿಯದ ಮನವೆ
ದುಗುಡವನಾಹಾರಗೊಂಡೆಯಲ್ಲಾ ಮಾಯಾ ಸೂತ್ರವಿದೇನೊ! ಕಂಗಳೊಳ[Àಗಣ]sÀ ಕತ್ತಲೆ ತಿಳಿಯದಲ್ಲಾ ! ಬೆಳಗಿನೊಳಗಣ ಶೃಂಗಾರ ಬಳಲುತ್ತಿದ್ದುದು
ಗುಹೇಶ್ವರಾ.