ನಿರ್ಲೇಪವಾದ ನಿಜಗುಣಿ ನೋಡಯ್ಯಾ,

ವಿಕಿಸೋರ್ಸ್ ಇಂದ
Jump to navigation Jump to search


Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ನಿರ್ಲೇಪವಾದ ನಿಜಗುಣಿ ನೋಡಯ್ಯಾ
ಕಾಮಿಸದ ಕಲ್ಪಿಸದ ಪ್ರಸಾದಿ ನೋಡಯ್ಯಾ. ಬಯಸಲಿಲ್ಲದ ಪ್ರಸಾದಿ ಗುರುವಿನ ಮುಖದಿಂದ ಬಂದ ಪ್ರಸಾದವಲ್ಲದೆ ಮತ್ತೇನನೂ ಮುಟ್ಟಲೀಯನು
ಕೂಡಲಸಂಗಮದೇವರಲ್ಲಿ ಚೆನ್ನಬಸವಣ್ಣನು.