ನಿರ್ವಿಕಲ್ಪಿತದ ಅದ್ವೈತವ ನೋಡಿರೆ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ನಿರ್ವಿಕಲ್ಪಿತದ ಅದ್ವೈತವ ನೋಡಿರೆ ! ಬೆಳಗಿನೊಳಗಣ ಬೆಳಗು ಅಡಗಿತ್ತು ನೋಡಿರೆ ! ಚಂದ್ರ ಸೂರ್ಯರು ಭೂಲೋಕದೊಳು ಅಂದು ಅದಾರುವ ಕಾಣೆ ! ಜ್ಯೋತಿಯಿಲ್ಲದ ಬೆಳಗಿನ ಪ್ರಭೆಯೊ
ಗುಹೇಶ್ವರಲಿಂಗದಲ್ಲಿ ಸಿದ್ಧರಾಮಯ್ಯದೇವರ ಮಹಾಘನವು !