Library-logo-blue-outline.png
View-refresh.svg
Transclusion_Status_Detection_Tool

ನಿಷೆ*ಯಿಂದ ಲಿಂಗವ ಪೂಜಿಸಿ

ವಿಕಿಸೋರ್ಸ್ ಇಂದ
Jump to navigation Jump to search


Pages   (key to Page Status)   

ನಿಷೆ*ಯಿಂದ ಲಿಂಗವ ಪೂಜಿಸಿ ಮತ್ತೊಂದು ಪಥವನರಿಯದ ಶರಣರು ಸರ್ಪನ ಹೆಡೆಯ ಮಾಣಿಕದಂತೆ ಇಪ್ಪರು
ಭೂಷಣರಾಗಿ ! ದರ್ಪಣದೊಳಗಣ ಪ್ರತಿಬಿಂಬದಂತೆ ಹಿಂಗದಿಪ್ಪರು ಕೂಡಲಸಂಗಮದೇವಾ
ನಿಮ್ಮ ಶರಣರು.