ವಿಷಯಕ್ಕೆ ಹೋಗು

ನೀನಳವಡಿಸಿಕೊಟ್ಟುದು ನಿನಗೆ ಅರ್ಪಿತವಯ್ಯಾ,

ವಿಕಿಸೋರ್ಸ್ದಿಂದ


ಶೀರ್ಷಿಕೆ: vachana saahitya
ವರ್ಷ: 1144-1168 AD
ಪ್ರಕಾಶಕರು: anubhava mantapa
ಮೂಲ: vachana saahitya


ನೀನಳವಡಿಸಿಕೊಟ್ಟುದು ನಿನಗೆ ಅರ್ಪಿತವಯ್ಯಾ
ಆರೋಗಣೆ ಮಹಾರೋಗಣೆ ಸಕಲಗಣಂಗಳಿಗೆ ಹಿತಾರ್ಥ. ಕೂಡಲಚೆನ್ನಸಂಗಯ್ಯಾ ನಿನಗೆ ಕ್ಷುತ್ತಿಲ್ಲಾಗಿ ಅರ್ಪಿತವ ಮಾಡಲಿಲ್ಲ