ನೀನಿಕ್ಕಿದ ಬೀಯದಲ್ಲಿ ವಂಚನೆಯುಳ್ಳಡೆ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ನೀನಿಕ್ಕಿದ ಬೀಯದಲ್ಲಿ ವಂಚನೆಯುಳ್ಳಡೆ ಸಂಗಾ
ನಿಮ್ಮ ತೊತ್ತುತನಕ್ಕೆ ದೂರವಯ್ಯಾ. ಕದ್ದು ತಿಂದಡೆ ಕೈಹಿಡಿದೊಮ್ಮೆ ಬಡಿದು ತುಡುಗುಣಿತನವ ಬಿಡಿಸಯ್ಯಾ. ಜಂಗಮ ಮನೆಗೆ ಬಂದಲ್ಲಿ ಓಸರಿಸಿದಡೆ ಹಿಡಿದು ಮೂಗ ಕೊಯ್ಯಯ್ಯಾ ಕೂಡಲಸಂಗಮದೇವಾ. 434