ನೀನೊಲಿದಡೆ ಕೊರಡು ಕೊನರುವುದಯ್ಯಾ,

ವಿಕಿಸೋರ್ಸ್ ಇಂದ
Jump to navigation Jump to search


Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ನೀನೊಲಿದಡೆ ಕೊರಡು ಕೊನರುವುದಯ್ಯಾ
ನೀನೊಲಿದಡೆ ಬರಡು ಹಯನಹುದಯ್ಯಾ
ನೀನೊಲಿದಡೆ ವಿಷವೆಲ್ಲ ಅಮೈತವಹುದಯ್ಯಾ
ನೀನೊಲಿದಡೆ ಸಕಲ ಪಡಿಪದಾರ್ಥ ಇದಿರಲ್ಲಿರ್ಪುವು ಕೂಡಲಸಂಗಮದೇವಾ. 66