ನೀನೊಲಿುತ್ತೆ ಪುಣ್ಯ, ನೀನೊಲ್ಲದುವೆ

ವಿಕಿಸೋರ್ಸ್ ಇಂದ
Jump to navigation Jump to search


Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ನೀನೊಲಿುತ್ತೆ ಪುಣ್ಯ
ನೀನೊಲ್ಲದುವೆ ಪಾಪ
ಸಕಲ ಜಗದೊಳಗೆ ಅನುಶ್ರುತನಾಗಿಪ್ಪೆಯಯ್ಯಾ. ನೀನೊಲಿದವನೆ ನಿಮ್ಮನರಿದವನು. ಪ್ರಸಾದಾದ್ದೇವತಾಭಕ್ತಿಃ ಪ್ರಸಾದೋ ಭಕ್ತಿಸಂಭವಃ ಯಥೈವಾಂಕುರತೋ ಬೀಜಂ ಬೀಜತೋ ವಾ ಯಥಾಂಕುರಃ ನೀನೊಲಿದವನೆ ಧನ್ಯ
ಜಗಕ್ಕೆ ಪಾವನ ಕೂಡಲಸಂಗಮದೇವಾ. 506