Library-logo-blue-outline.png
View-refresh.svg
Transclusion_Status_Detection_Tool

ನೀರಿಲ್ಲದ ಒರಳಿಂಗೆ ನೆಳಲಿಲ್ಲದ

ವಿಕಿಸೋರ್ಸ್ ಇಂದ
Jump to navigation Jump to searchPages   (key to Page Status)   


ನೀರಿಲ್ಲದ ಒರಳಿಂಗೆ ನೆಳಲಿಲ್ಲದ ಒನಕೆ ! ರೂಹಿಲ್ಲದ ನಾರಿಯರು ಬೀಜವಿಲ್ಲದಕ್ಕಿಯ ತಳಿಸುತ್ತಲಿ ಬಂಜೆಯ ಮಗನ ಜೋಗುಳವಾಡುತ್ತೈದಾರೆ
ಉರಿಯ ಚಪ್ಪರವನಿಕ್ಕಿ_ ಗುಹೇಶ್ವರನ ಕಂದನು ಲೀಲೆಯಾಡಿದನು !