ನೀರೊಳಗಣ ಜ್ಯೋತಿ ಮೇರುವ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ನೀರೊಳಗಣ ಜ್ಯೋತಿ ಮೇರುವ ನುಂಗಿತ್ತು. ದೂರ[ದ] ಧಾತು ಸಾರಾಯದೊಳಡಗಿತ್ತು. ಪುರದೊಳಗೈವರ ಶಿರವರಿದು
ಪರಿಮಳದೋಕುಳಿಯನಾಡಿತ್ತ ಕಂಡೆ. ಸಾರಿರ್ದ ಬ್ರಹ್ಮನ ಓಲಗ ಹರೆಯಿತ್ತು
ಘೋರ ರುದ್ರನ ದಳ ಮುರಿಯಿತ್ತು_ಗುಹೇಶ್ವರಾ.