ನೀರ ಬೊಂಬೆಯ ಚೋಹವ

ವಿಕಿಸೋರ್ಸ್ದಿಂದ



Pages   (key to Page Status)   


ನೀರ ಬೊಂಬೆಯ ಚೋಹವ ತೊಟ್ಟು
ಅಗ್ನಿಯ ಬಣ್ಣದ ಹೊದಕೆಯ ಹೊದ್ದು
ಗಾಳಿಯ ಗತಿಯಲ್ಲಿ ಸುಳಿದಾಡುವ ಪ್ರಾಣಿಗಳು ದೇವರನೆತ್ತ ಬಲ್ಲರು ಗುಹೇಶ್ವರಾ ?