ನೀವು ಹಿರಿಯರೆಂಬಿರಿ, ಕರ್ಮಿಗಳು,

ವಿಕಿಸೋರ್ಸ್ ಇಂದ
Jump to navigation Jump to search


Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ನೀವು ಹಿರಿಯರೆಂಬಿರಿ
ಕರ್ಮಿಗಳು
ನೀವು ಕೇಳಿರಿ
ನಿಮ್ಮ ವೇದಶಾಸ್ತ್ರಂಗಳು ಆರ ಹೊಗಳುತ್ತಿದ್ದಾವು `ಓಂ ದ್ಯಾವಾ ಭೂಮೀ ಜನಯನ್ ದೇವ ಏಕಃ' ಎಂದು ಶ್ರುತಿ ಸ್ಮøತಿಗಳು ಸಾರುತ್ತಿದ್ದಾವು. `ವರ್ಣಾನಾಂ ಬ್ರಾಹ್ಮಣೋ ಗುರುಃ' ಎಂಬುದು ಹುಸಿ
`ವರ್ಣಾನಾಂ ಗುರುಃ' ನಮ್ಮ ಕೂಡಲಸಂಗನ ಶರಣರು.