ನೀ ದೇವರೊಳಗೊ ?

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ನೀ ದೇವರೊಳಗೊ ? ದೇವರು ನಿನ್ನೊಳಗೊ ? ಎಂಬಠಾವನರಿಯೆ. ಸಿಪ್ಪೆ ಒಪ್ಪೆಗೆಟ್ಟಾಗ ಹಣ್ಣಿನ ರಸ ಕೊಳಕಾಯಿತ್ತು
ಅದು ಗುಹೇಶ್ವರನೊಪ್ಪದ ಮಾತು.