Library-logo-blue-outline.png
View-refresh.svg
Transclusion_Status_Detection_Tool

ನೀ ನಾನೆಂಬ ಭಾವವಾರಿಂದಾಯಿತ್ತು

ವಿಕಿಸೋರ್ಸ್ ಇಂದ
Jump to navigation Jump to searchPages   (key to Page Status)   


ನೀ ನಾನೆಂಬ ಭಾವವಾರಿಂದಾಯಿತ್ತು ಹೇಳಾ? ನೀನೆಂಬುದು ಅಜ್ಞಾನ
ನಾನೆಂಬುದು ಮಾಯಾಧೀನ. ನೀನೆನ್ನದೆ ನಾನೆನ್ನದೆ ಇಪ್ಪ ಸುಖವ ಭಿನ್ನವಿಲ್ಲದೆ ಅರಿಯಬಲ್ಲಡೆ; ಆ ಸುಖ ನಿಮಗರ್ಪಿತ ಕಾಣಾ ಗುಹೇಶ್ವರಾ.