ನೀ ಹುಟ್ಟಿಸಿದಲ್ಲಿ ಹುಟ್ಟಿ,

ವಿಕಿಸೋರ್ಸ್ ಇಂದ
Jump to navigation Jump to search



Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ನೀ ಹುಟ್ಟಿಸಿದಲ್ಲಿ ಹುಟ್ಟಿ
ನೀ ಕೊಂದಲ್ಲಿ ಸಾಯದೆ
ಎನ್ನ ವಶವೆ ಅಯ್ಯಾ ನೀವಿರಿಸಿದಲ್ಲಿ ಇರದೆ
ಎನ್ನ ವಶವೆ ಅಯ್ಯಾ ಅಕಟಕಟಾ
ಎನ್ನವನೆನ್ನವನೆನ್ನಯ್ಯಾ ಕೂಡಲಸಂಗಮದೇವಯ್ಯಾ. 57