ನುಡಿಯಲ್ಲಿ ಎಚ್ಚತ್ತು ನಡೆಯಲ್ಲಿ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ನುಡಿಯಲ್ಲಿ ಎಚ್ಚತ್ತು ನಡೆಯಲ್ಲಿ ತಪ್ಪಿದಡೆ ಹಿಡಿದಿರ್ದ ಲಿಂಗವು ಘಟಸರ್ಪನಯ್ಯಾ. ನುಡಿಯಲೂ ಬಾರದು
ನಡೆಯಲೂ ಬಾರದು
ಲಿಂಗದೇವನೆ ದಿಬ್ಯವೊ ಅಯ್ಯಾ. ಬಡವನ ಕೋಪವು ಅವುಡಿಗೆ ಮೃತ್ಯುವಾದಂತೆ ಕಡೆಗೆ ದಾಂಟದು ಕಾಣಾ
ಕೂಡಲಸಂಗಮದೇವಾ.