ನೂರನೋದಿ ನೂರ ಕೇಳಿ

ವಿಕಿಸೋರ್ಸ್ ಇಂದ
Jump to navigation Jump to search


Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ನೂರನೋದಿ ನೂರ ಕೇಳಿ ಏನು ಆಸೆ ಬಿಡದು
ರೋಷ ಪರಿಯದು. ಮಜ್ಜನಕ್ಕೆರೆದು ಫಲವೇನು ಮಾತಿನಂತೆ ಮನವಿಲ್ಲದ ಜಾತಿ [ಡಂ]ಬರ ನೋಡಿ ನಗುವ ನಮ್ಮ ಕೂಡಲಸಂಗಮದೇವ.