ನೆಲದತ್ತ ಮುಂದಣ ಬಾಗಿಲು,

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ನೆಲದತ್ತ ಮುಂದಣ ಬಾಗಿಲು
ಮೂರು ಮೊನೆಯ ಕಂಭದ ಶೂಲದಲ್ಲಿ ಒಂದು ದೇಗುಲ ! ಅಲ್ಲಿ ಒಳಗಣ ಹೂವಿನ ಕಲ್ಲಿನಲ್ಲಿ ಸಿಲುಕಿ (ನೆಲಸಿ?) ನಾದ ಮೂರುತಿ ಲಿಂಗವಿಪ್ಪುದು. ಒಂದು ಮಾತನಾಡಿದಡೆ ನುಡಿವುದು. ಗುಹೇಶ್ವರ ಮೆಚ್ಚಲು
ಬಹುಮಾತಿನ ಮಾಲೆಯ ಅನುಭಾವಕ್ಕೆ ನಾಚುವನು ಕಾಣಾ ಸಂಗನಬಸವಣ್ಣಾ.