ನೆಲನೊಂದೆ:ಹೊಲಗೇರಿ ಶಿವಾಲಯಕ್ಕೆ, ಜಲವೊಂದೆ:ಶೌಚಾಚಮನಕ್ಕೆ,

ವಿಕಿಸೋರ್ಸ್ ಇಂದ
Jump to navigation Jump to search


Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ನೆಲನೊಂದೆ:ಹೊಲಗೇರಿ ಶಿವಾಲಯಕ್ಕೆ
ಜಲವೊಂದೆ:ಶೌಚಾಚಮನಕ್ಕೆ
ಕುಲವೊಂದೆ:ತನ್ನ ತಾನರಿದವಂಗೆ
ಫಲವೊಂದೆ:ಷಡುದರುಶನ ಮುಕ್ತಿಗೆ
ನಿಲವೊಂದೆ:ಕೂಡಲಸಂಗಮದೇವಾ
ನಿಮ್ಮನರಿದವಂಗೆ.