ನೆಲ ಹುಟ್ಟದಂದಿನ ಧವಳಾರ,

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ನೆಲ ಹುಟ್ಟದಂದಿನ ಧವಳಾರ
ಧವಳಾರದೊಳಗೊಬ್ಬ ಸೂಳೆ ನೋಡಯ್ಯಾ. ತಲೆಯಿಲ್ಲದಾತ ನಿಚ್ಚಕ್ಕೆ ಬಪ್ಪ
ಕರುಳಿಲ್ಲದಾತ ಕುಂಟಿಣಿಯಾದ ನೋಡಯ್ಯಾ. ಕೈಕಾಲಿಲ್ಲದೆ ಅಪ್ಪಲೊಡನೆ !_ ಇದ ಕಂಡು ಬೆರಗಾದೆ ಗುಹೇಶ್ವರಾ.