ನೈಷಿ*ಕಭಾವ ? ನಂಬುಗೆ

ವಿಕಿಸೋರ್ಸ್ದಿಂದ



Pages   (key to Page Status)   


ನೈಷಿ*ಕಭಾವ ನಂಬುಗೆ ಇಲ್ಲದ ಬಳಿಕ
ಎಷ್ಟು ಓದಿದಡೇನು ? ಎಷ್ಟು ಕೇಳಿದಡೇನು ? ಎಷ್ಟು ಪೂಜೆಯ ಮಾಡಿದಡೇನು ? ಅದು ನಷ್ಟವಲ್ಲದೆ ದೃಷ್ಟಕ್ಕೆ ಸಂಧಾನವಲ್ಲ ನೋಡಾ. ಇದು ಕಾರಣ
ನೈಷೆ* ಬಲಿದು ಭಾವತುಂಬಿ ನಂಬುಗೆ ಇಂಬುಗೊಂಡು ಮಾಡುವುದೆ ದೇವರಪೂಜೆ. ಅದೇ ನಮ್ಮ ಅಖಂಡೇಶ್ವರಲಿಂಗದ ಒಲುಮೆ.