ವಿಷಯಕ್ಕೆ ಹೋಗು

ನೈಷೆ*ನೆಲೆಗೊಳ್ಳಬೇಕು ನೃಷೆ*ನೆಲೆಗೊಳ್ಳಬೇಕು ಗುರುಭಕ್ತಿಯ

ವಿಕಿಸೋರ್ಸ್ದಿಂದ


Title vachana saahitya
Author ಷಣ್ಮುಖಸ್ವಾಮಿ
Publisher anubhava mantapa
Source vachana saahitya
Progress Unknown progress (template error)
Transclusion Index not transcluded or unreviewed
Pages (key to [[Help:Page Status{{!}}Page Status]])


ನೈಷೆ*ನೆಲೆಗೊಳ್ಳಬೇಕು ಗುರುಭಕ್ತಿಯ ಮಾಡುವಲ್ಲಿ. ನೈಷೆ*ನೆಲೆಗೊಳ್ಳಬೇಕು ಲಿಂಗಪೂಜೆಯ ಮಾಡುವಲ್ಲಿ. ನೃಷೆ*ನೆಲೆಗೊಳ್ಳಬೇಕು ಜಂಗಮವನರ್ಚಿಸುವಲ್ಲಿ
ನೈಷೆ*ನೆಲೆಗೊಳ್ಳಬೇಕು ಪಾದೋದಕ ಪ್ರಸಾದವ ಕೊಂಬುವಲ್ಲಿ. ನೈಷೆ*ನೆಲೆಗೊಳ್ಳಬೇಕು ನಮ್ಮ ಅಖಂಡೇಶ್ವರಲಿಂಗವನೊಲಿಸುವಲ್ಲಿ.