ನೋಟವುಳ್ಳನ್ನಕ್ಕರ ಕೂಟವುಂಟು, ಭಾವವುಳ್ಳನ್ನಕ್ಕರ
ಗೋಚರ
ಲೇಖಕರು: ಚೆನ್ನಬಸವಣ್ಣ
ಶೀರ್ಷಿಕೆ: vachana saahitya
ವರ್ಷ: 1144-1168 AD
ಪ್ರಕಾಶಕರು: anubhava mantapa
ಮೂಲ: vachana saahitya
ಪುಟಗಳು: ಇಲ್ಲಿನ ಪುಟಗಳು
ನೋಟವುಳ್ಳನ್ನಕ್ಕರ ಕೂಟವುಂಟು
ಭಾವವುಳ್ಳನ್ನಕ್ಕರ ಭ್ರಮೆಯುಂಟು. ನೋಟಗೆಟ್ಟು ಭಾವನಷ್ಟವಾಗಿ ಮನ ಲಯವಾದ ಬಳಿಕ ಕೂಡಲಚೆನ್ನಸಂಗಮದೇವಾ
ನಿಮ್ಮ ಶರಣ ಒಳಗೂ ನೋಡ
ಹೊರಗೂ ನೋಡ