ನೋಡಲಾಗದು ನುಡಿಸಲಾಗದು ಪರಸ್ತ್ರೀಯ,

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ನೋಡಲಾಗದು ನುಡಿಸಲಾಗದು ಪರಸ್ತ್ರೀಯ
ಬೇಡ ಕಾಣಿರೋ. ತಗರ ಬೆನ್ನಲಿ ಹರಿವ ಸೊಣಗನಂತೆ
ಬೇಡ ಕಾಣಿರೋ. ಒಂದಾಸೆಗೆ ಸಾಸಿರ ವರುಷ ನರಕದಲದ್ದುವ ಕೂಡಲಸಂಗಮದೇವ.