ನೋಡಿ ನುಡಿಸಿ ಮಾತಾಡಿಸಿದಡೊಂದು

ವಿಕಿಸೋರ್ಸ್ದಿಂದ


Pages   (key to Page Status)   

ನೋಡಿ ನುಡಿಸಿ ಮಾತಾಡಿಸಿದಡೊಂದು ಸುಖ
ಏನ ಮಾಡದಯ್ಯಾ ನಿಮ್ಮ ಶರಣರ ಅನುಭಾವ ? ಚೆನ್ನಮಲ್ಲಿಕಾರ್ಜುನಯ್ಯಾ
ನಿಮ್ಮ ಶರಣರ ಸದ್ಗೋಷ್ಠಿ ಏನ ಮಾಡದಯ್ಯಾ ?