ವಿಷಯಕ್ಕೆ ಹೋಗು

ನೋಡುವರುಳ್ಳಡೆ ಮಾಡುವೆ ದೇಹಾರವ.

ವಿಕಿಸೋರ್ಸ್ದಿಂದ


ಲೇಖಕರು: ಬಸವಣ್ಣ
ಶೀರ್ಷಿಕೆ: vachana saahitya
ವರ್ಷ: 1191 AD
ಪ್ರಕಾಶಕರು: anubhava mantapa
ಮೂಲ: vachana saahitya

ನೋಡುವರುಳ್ಳಡೆ ಮಾಡುವೆ ದೇಹಾರವ. ಎನಗೊಂದು ನಿಜವಿಲ್ಲ
ಎನಗೊಂದು ನಿಷ್ಪತ್ತಿುಲ್ಲ. ಲಿಂಗವ ತೋರಿ ಉದರವ ಹೊರೆವ ಭಂಗಗಾರ ನಾನು
ಕೂಡಲಸಂಗಮದೇವಾ. 307