ನ್ಮನಿಯ ಲೌಕಿಕದನುಸಂಧಾನವ ಪರಿಹರಿಸಲ್ಕೆ,

ವಿಕಿಸೋರ್ಸ್ದಿಂದ



Pages   (key to Page Status)   


ನ್ಮನಿಯ ಲೌಕಿಕದನುಸಂಧಾನವ ಪರಿಹರಿಸಲ್ಕೆ
ತನುವಿನ ಕೊರತೆಯ ಕಳೆಯಲ್ಕೆ ಸ್ಥಾವರವಾಯಿತ್ತು
ಮನದ ಕೊರತೆಯ ಕಳೆಯಲ್ಕೆ ಜಂಗಮವಾಯಿತ್ತು. `ಸ್ಥಾವರಂ ಜಂಗಮಶ್ಚೈವ ದ್ವಿವಿಧಂ ಲಿಂಗಮುಚ್ಯತೇ' ಇಂತೆಂಬ ವಚನವು ಕೂಡಲಚೆನ್ನಸಂಗಯ್ಯನಲ್ಲಿ ಸಮಯಾಚಾರಿಗಲ್ಲದೆ ಎಲ್ಲರಿಗೆಲ್ಲಿಯದೊ ?