ವಿಷಯಕ್ಕೆ ಹೋಗು

ಪಂಚಬ್ರಹ್ಮಮೂರ್ತಿ ಪ್ರಣವ ಮಂತ್ರರೂಪ

ವಿಕಿಸೋರ್ಸ್ದಿಂದ


ಶೀರ್ಷಿಕೆ: vachana saahitya
ವರ್ಷ: 1120-1160 AD
ಪ್ರಕಾಶಕರು: anubhava mantapa
ಮೂಲ: vachana saahitya


ಪಂಚಬ್ರಹ್ಮಮೂರ್ತಿ ಪ್ರಣವ ಮಂತ್ರರೂಪ ಪಂಚಮುಖ ದಶಭುಜ ಫಣಿಯ ಮಣಿಯ ಮೇಲೆ ನೋಡುತ್ತೈದಾನೆ ! ಸಮತೆ ಸಮಾಧಿಯೆಂಬ ಸಮರಸದೊಳಗೆ; ಚಂದ್ರಕಾಂತಕೊಡದಲ್ಲಿ ಅಮೃತವ ತುಂಬಿ
ಕೊಡನೊಡೆಯದೆ ಬೆಳಗುತ್ತಿದೆ
ಗುಹೇಶ್ವರಾ.