ಪಂಚಮಹಾಪಾತಕಂಗಳ ಬ್ರಹ್ಮಹತ್ಯವ ಮಾಡಿದವನಾದಡಾಗಲಿ,

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಪಂಚಮಹಾಪಾತಕಂಗಳ ಮಾಡಿದವನಾದಡಾಗಲಿ
ಉಪಪಾತಕಂಗಳ ಕೋಟ್ಯನುಕೋಟಿ ಮಾಡಿದವನಾದಡಾಗಲಿ
ಹತ್ತುಸಾವಿರ ಬ್ರಹ್ಮಹತ್ಯವ ಮಾಡಿದವನಾದಡಾಗಲಿ
ಒಬ್ಬ ಶಿವಭಕ್ತನ ದರ್ಶನವಾದಲ್ಲಿ ಆ ಪಾತಕಂಗಳು ಬೆಂದು ಭಸ್ಮವಾಗಿ ಹೋಗುವವು ನೋಡಾ ! ಅದೆಂತೆಂದೊಡೆ :ಲಿಂಗಪುರಾಣೇ- ``ಉಪಪಾತಕ ಕೋಟೀಶ್ಚ ಬ್ರಹ್ಮಹತ್ಯಾಯುತಾನಿ ಚ