Library-logo-blue-outline.png
View-refresh.svg
Transclusion_Status_Detection_Tool

ಪಂಚಮಹಾಪಾತಕವಾವುದೆಂದರಿಯರು ಭವಿಯ

ವಿಕಿಸೋರ್ಸ್ ಇಂದ
Jump to navigation Jump to searchPages   (key to Page Status)   


ಪಂಚಮಹಾಪಾತಕವಾವುದೆಂದರಿಯರು _ ಭವಿಯ ತಂದು ಭಕ್ತನ ಮಾಡೂದು ಪ್ರಥಮ ಪಾತಕ. ಭಕ್ತರಿಗೆ ಶರಣೆಂಬುದು ದ್ವಿತೀಯ ಪಾತಕ
ಗುರುವೆಂಬುದು ತೃತೀಯ ಪಾತಕ. ಗುರು ಲಿಂಗ ಜಂಗಮದ ಪ್ರಸಾದವ ಕೊಂಡಡೆ ನಾಲ್ಕನೆಯ ಪಾತಕ. ಗುಹೇಶ್ವರಲಿಂಗದಲ್ಲಿ ಹಿರಿದು ಭಕ್ತಿಯ ಮಾಡೂದು ಪಂಚಮ ಪಾತಕ !