ವಿಷಯಕ್ಕೆ ಹೋಗು

ಪಂಚಶತಕೋಟಿ ವಿಸ್ತೀರ್ಣ ಭೂಮಂಡಲ

ವಿಕಿಸೋರ್ಸ್ದಿಂದ


Title vachana saahitya
Author ChennaBasavanna
Year 1144-1168 AD
Publisher anubhava mantapa
Source vachana saahitya
Progress Unknown progress (template error)
Transclusion Index not transcluded or unreviewed
Pages (key to [[Help:Page Status{{!}}Page Status]])


ಪಂಚಶತಕೋಟಿ ವಿಸ್ತೀರ್ಣ ಭೂಮಂಡಲ ಮೊದಲಾದ ನವಖಂಡಪೃಥ್ವಿಯೆಲ್ಲವು ಒಂದು ಭುವನದೊಳಡಗಿತ್ತು. ಇಂತಹ ಈರೇಳು ಭುವನವನೊಳಕೊಂಡ ಮಹಾಘನಕ್ಕೆ ಸಯದಾನವ ನೀಡಿಹೆನೆಂಬ ಸ್ವಾಮಿಯ ಮರುಳತನವನೇನೆಂಬೆನು ? ಕೂಡಲಚೆನ್ನಸಂಗಮದೇವರ ತೃಪ್ತಿಯ ತೆರನನೊಲಿವಡೆ ನೀವು ಬೋನ
ನಾನು ಪದಾರ್ಥ. ಇದರಿಂದ ಮೇಲೇನೂ ಘನವಿಲ್ಲ ಕಾಣಾ ಸಂಗನಬಸವಣ್ಣ.