ಪಂಚೇಂದ್ರಿಯಂಗಳರತು ತನುಮನವ ನಿಲಿಸಬಲ್ಲಡೆ
ಗೋಚರ
ಲೇಖಕರು: ಬಸವಣ್ಣ
ಶೀರ್ಷಿಕೆ: vachana saahitya
ವರ್ಷ: 1191 AD
ಪ್ರಕಾಶಕರು: anubhava mantapa
ಮೂಲ: vachana saahitya
ಪುಟಗಳು: ಇಲ್ಲಿನ ಪುಟಗಳು
ಪಂಚೇಂದ್ರಿಯಂಗಳರತು ತನುಮನವ ನಿಲಿಸಬಲ್ಲಡೆ ಚೆನ್ನನ ಪ್ರಸಾದ ಲಿಂಗಕ್ಕೋಗರವಾಗದೆ ನಾಲಗೆಯ ರುಚಿಯ ನಾಣಕ್ಕೆ ತಂದು ಮರಳಿ ಲಿಂಗಾರ್ಪಿತವ ಮಾಡಿದಡೆ
ಮನದ ಭಾವವ ಕೈಕೊಂಡ ಕಾರಣ
ನಮ್ಮ ಕೂಡಲಸಂಗಮದೇವನಿಗೆ ಕೊಡಬಹುದು ಕಾಣಾ
ಪ್ರಭುವೆ.