ಪಂಚೇಂದ್ರಿಯಂಗಳ ಮುಖಂಗಳಲ್ಲಿ ಅಲ್ಲಲ್ಲಿ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಪಂಚೇಂದ್ರಿಯಂಗಳ ಮುಖಂಗಳಲ್ಲಿ ಅಲ್ಲಲ್ಲಿ ತಾಗಿದ ಸುಖವ ಸುಖಿಸಿ ಲಿಂಗಾರ್ಪಿತವೆಂಬರು. ಅದು ಲಿಂಗಾರ್ಪಿತವೆ ? ಅಲ್ಲಲ್ಲ. ಅರ್ಪಿತವ ಮಾಡದೆ
ಅನರ್ಪಿತವ ಹೊದ್ದದೆ ಅರ್ಪಿಸಬೇಕು. ಅರ್ಪಿಸುವ ಈ ಭೇದವುಳ್ಳನ್ನಕ್ಕ ಶರಣನೆನಿಸಬಾರದು. ಕೂಡಲಚೆನ್ನಸಂಗಯ್ಯಾ.