ವಿಷಯಕ್ಕೆ ಹೋಗು

ಪಂಚೇಂದ್ರಿಯದ ಉರವಣೆಯ ಉದುಮದದ

ವಿಕಿಸೋರ್ಸ್ದಿಂದ


ಶೀರ್ಷಿಕೆ: vachana saahitya
ವರ್ಷ: 1130-1160 AD
ಪ್ರಕಾಶಕರು: anubhava mantapa
ಮೂಲ: vachana saahitya

ಪಂಚೇಂದ್ರಿಯದ ಉರವಣೆಯ ಉದುಮದದ ಭರದ ಜವ್ವನದೊಡಲು ವೃಥಾ ಹೋಯಿತ್ತಲ್ಲಾ ? ತುಂಬಿ ಪರಿಮಳವ ಕೊಂಡು ಲಂಬಿಸುವ ತೆರನಂತೆ ಇನ್ನೆಂದಿಂಗೆ ಒಳಕೊಂಬೆಯೊ
ಅಯ್ಯಾ ಚೆನ್ನಮಲ್ಲಿಕಾರ್ಜುನಾ ?