ಪಂಡಿತನಾಗಲಿ, ಮೂರ್ಖನಾಗಲಿ ಸಂಚಿತಕರ್ಮ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಪಂಡಿತನಾಗಲಿ
ಮೂರ್ಖನಾಗಲಿ ಸಂಚಿತಕರ್ಮ ಉಂಡಲ್ಲದೆ ಮಾಣದು
ಪ್ರಾರಬ್ಧಕರ್ಮ ಭೋಗಿಸಿದಲ್ಲದೆ ಹೋಗದೆಂದು ಶ್ರುತಿ ಸಾರುತ್ತೈದಾವೆ ನೋಡಾ. ತಾನಾವಾವ ಲೋಕದೊಳಗಿದ್ದಡೆಯೂ ಬಿಡದು
ಕರ್ಮಫಲಗೂಡಿ ಕೂಡಲಸಂಗಮದೇವಂಗೆ ಆತ್ಮನೈವೇದ್ಯವ ಮಾಡಿದವನೆ ಧನ್ಯ.