ಪಚ್ಚೆಯ ನೆಲೆಗಟ್ಟು, ಕನಕದ

ವಿಕಿಸೋರ್ಸ್ ಇಂದ
Jump to navigation Jump to search


Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಪಚ್ಚೆಯ ನೆಲೆಗಟ್ಟು
ಕನಕದ ತೋರಣ
ವಜ್ರದ ಕಂಬ
ಪವಳದ ಚಪ್ಪರವಿಕ್ಕಿ
ಮುತ್ತುಮಾಣಿಕದ ಮೇಲುಕಟ್ಟ ಕಟ್ಟಿ
ಮದುವೆಯ ಮಾಡಿದರು
ಎಮ್ಮವರೆನ್ನ ಮದುವೆಯ ಮಾಡಿದರು. ಚೆನ್ನಮಲ್ಲಿಕಾರ್ಜುನನೆಂಬ ಗಂಡಂಗೆನ್ನ ಮದುವೆಯಮಾಡಿದರು