ಪಟ್ಟವ ಕಟ್ಟಿದ ಬಳಿಕ

ವಿಕಿಸೋರ್ಸ್ ಇಂದ
Jump to navigation Jump to search


Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಪಟ್ಟವ ಕಟ್ಟಿದ ಬಳಿಕ ಲಕ್ಷಣವನರಸುವರೆ ಲಿಂಗದೇವನ ಪೂಜಿಸಿ ಕುಲವನರಸುವರೆ
ಅಯ್ಯಾ ಕೂಡಲಸಂಗಮವೇವ ಭಕ್ತಕಾಯ ಮಮಕಾಯವೆಂದನಾಗಿ. 138