ಪರಮಜ್ಞಾನವೆಂಬ ಸಸಿಗೆ, ಗುರುಭಕ್ತಿ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಪರಮಜ್ಞಾನವೆಂಬ ಸಸಿಗೆ
ಗುರುಭಕ್ತಿ ಎಂಬ ಭೂಮಿಯ ಮಣ್ಣ ತಂದು ಪಾತೆಯ ಕಟ್ಟಿದೆ ಲಿಂಗಭಕ್ತಿ ಎಂಬ ಗೊಬ್ಬರವ ತುಂಬಿದೆ ಜಂಗಮಭಕ್ತಿ ಎಂಬ ಪರಮಾನಂದದ ಜಲವ ನೀಡಿದೆ. ಇಂತಿವರಿಂದ
ಭಕ್ತಿವೃಕ್ಷ ಫಲವ ಧರಿಸೆ ಗುಹೇಶ್ವರಲಿಂಗದಲ್ಲಿ ಮುಕ್ತನಾದೆನು ಕಾಣಾ ಸಂಗನಬಸವಣ್ಣಾ.