ಪರಮತತ್ವದ ನಿಜಸಂಯುಕ್ತರ, ಆನು

ವಿಕಿಸೋರ್ಸ್ ಇಂದ
Jump to navigation Jump to search


Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಪರಮತತ್ವದ ನಿಜಸಂಯುಕ್ತರ
ಆನು ನೀನೆಂಬ ಶಬ್ದಸುಖಿಗಳ ತೋರಾ ಎನಗೆ. ಮಹಾನುಭಾವರ ತೋರಾ ಎನಗೆ. ಲಿಂಗೈಕ್ಯರ
ಲಿಂಗಸುಖಿಗಳ
ಲಿಂಗಗೂಡಾಗಿಪ್ಪರ
ಲಿಂಗಾಭಿಮಾನಿಗಳ ತೋರಾ ಎನಗೆ. ಅಹೋರಾತ್ರಿ ನಿಮ್ಮ ಶರಣರ ಸೇವೆಯಲ್ಲಿರಿಸು ಕೂಡಲಸಂಗಮದೇವಾ.