Library-logo-blue-outline.png
View-refresh.svg
Transclusion_Status_Detection_Tool

ಪರಮತತ್ವ (ಪರತತ್ವ?)ದೊಳಗಿರಬಲ್ಲಡೆ; ಉಣಲಾಗದು

ವಿಕಿಸೋರ್ಸ್ ಇಂದ
Jump to navigation Jump to searchPages   (key to Page Status)   


ಪರಮತತ್ವ (ಪರತತ್ವ?)ದೊಳಗಿರಬಲ್ಲಡೆ; ಉಣಲಾಗದು ಉಣದಿರಲಾಗದು. ಎಲ್ಲರ ಸಂಗದಲ್ಲಿರಲಾಗದು
ಮತ್ತೆ ಒಬ್ಬನೆ ಇರಲಾಗದು. ತಾಯಿ ಸತ್ತ ಅರುದಿಂಗಳಿಗೆ ತಾ ಹುಟ್ಟಿದ
ಮೂಲ ಗುಹೇಶ್ವರ.