Library-logo-blue-outline.png
View-refresh.svg
Transclusion_Status_Detection_Tool

ಪರಶಿವನಿಂದ ಚಿಚ್ಛಕ್ತಿ. ಆ

ವಿಕಿಸೋರ್ಸ್ ಇಂದ
Jump to navigation Jump to searchPages   (key to Page Status)   


ಪರಶಿವನಿಂದ ಚಿಚ್ಛಕ್ತಿ. ಆ ಚಿಚ್ಛಕ್ತಿಯಿಂದ
ಪರಾ ಆದಿ ಇಚ್ಛಾ ಜ್ಞಾನ ಕ್ರಿಯೆಯೆಂಬ ಪಂಚಕಲಾಶಕ್ತಿಯರುದಯವಾದರು ನೋಡಾ. ಆ ಕ್ರಿಯಾಶಕ್ತಿಯಿಂದ ನಿವೃತ್ತಿಕಲೆ. ಆ ನಿವೃತ್ತಿಕಲೆಯಿಂದ ಮಹಾಮಾಯೆ ಹುಟ್ಟಿತ್ತು ನೋಡಾ. ಆ ಮಹಾಮಾಯಾಶಕ್ತಿಯಿಂದ ಸಮಸ್ತ ಜಗತ್ತಿನ ಜನನ ನೋಡಾ
ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.