Library-logo-blue-outline.png
View-refresh.svg
Transclusion_Status_Detection_Tool

ಪರಿಣಾಮಪರಿಮಿತ ದೊರೆಕೊಂಡಾತಂಗೆ ಬಳಿಕೇಕೊ

ವಿಕಿಸೋರ್ಸ್ ಇಂದ
Jump to navigation Jump to searchPages   (key to Page Status)   


ಪರಿಣಾಮಪರಿಮಿತ ದೊರೆಕೊಂಡಾತಂಗೆ ಬಳಿಕೇಕೊ ಬರು ಮಾತಿನವರೊಡನೆ ಗೋಷಿ*? ಬಳಿಕೇಕೊ ಬರಿಯ ಸಂಭ್ರಮಿಗಳೊಡತಣ ಅನುಭಾವ? ಐವತ್ತೆರಡಕ್ಷರ ತಮ್ಮಲ್ಲಿ ತಾವು ಉಲಿಯದಂತೆ ಉಲಿದವು
ಗುಹೇಶ್ವರನೆಂಬ ಲಿಂಗವನರಿದಾತಂಗೆ ಬಳಿಕೇಕೊ?