ಪರಿಯಾಣವೆ ಭಾಜನವೆಂಬರು; ಪರಿಯಾಣ

ವಿಕಿಸೋರ್ಸ್ ಇಂದ
Jump to navigation Jump to search


Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಪರಿಯಾಣವೆ ಭಾಜನವೆಂಬರು; ಪರಿಯಾಣ ಭಾಜನವಲ್ಲ
ಲಿಂಗಕ್ಕೆ ತನ್ನ ಮನವೆ ಭಾಜನ. ಪ್ರಾಣವನು ಬೀಸರವೋಗಲೀಯದೆ ಮೀಸಲಾಗರ್ಪಿಸಬಲ್ಲಡೆ ಕೂಡಿಕೊಂಡಿಪ್ಪ
ನಮ್ಮ ಕೂಡಲಸಂಗಮದೇವ.