ಪರುಷಕ್ಕೆ ಬೆಲೆಯಿಲ್ಲ, ಪ್ರಾಣಕ್ಕೆ

ವಿಕಿಸೋರ್ಸ್ದಿಂದ



Pages   (key to Page Status)   


ಪರುಷಕ್ಕೆ ಬೆಲೆಯಿಲ್ಲ
ಪ್ರಾಣಕ್ಕೆ ನಿರ್ಮಾಲ್ಯವಿಲ್ಲ. ರುಚಿಗೆ ಎಂಜಲಿಲ್ಲ
ಸುಖಕ್ಕೆ ಆರೋಚಕವಿಲ್ಲ. ಗುಹೇಶ್ವರಾ ನಿಮ್ಮ ಶರಣಂಗೆ ಭವವಿಲ್ಲ ಬಂಧನವಿಲ್ಲಯ್ಯಾ.