ಪರುಷದ ಗಿರಿಯಲ್ಲಿ ಚಿಂತಾಮಣಿ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಪರುಷದ ಗಿರಿಯಲ್ಲಿ ಚಿಂತಾಮಣಿ ರತ್ನದ ಕಂಡೆನಯ್ಯ. ಅದು ಅನಂತಕೋಟಿ ಸೋಮಸೂರ್ಯರ ಬೆಳಗು ನೋಡ. ಅತಿಶಯದ ಬೆಳಗಿನ ಬೆಳಗಿನೊಳು ಆನಂದಸುಖದೊಳಗೋಲಾಡುತಿರ್ದೆನಯ್ಯಾ
ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.