Library-logo-blue-outline.png
View-refresh.svg
Transclusion_Status_Detection_Tool

ಪರುಷದ ಹೊರೆಯಲ್ಲಿ ಕಬ್ಬುನವಿದ್ದು

ವಿಕಿಸೋರ್ಸ್ ಇಂದ
Jump to navigation Jump to search


Pages   (key to Page Status)   

ಪರುಷದ ಹೊರೆಯಲ್ಲಿ ಕಬ್ಬುನವಿದ್ದು ಹೊನ್ನಾುತ್ತು
ನೋಡಿರೆ ! ಅವ್ವಾ ಚಂಗಳೆ
ನೀನಿದ್ದೇಳು ಕೇರಿಯವರು ಲಿಂಗದ ನೋಂಪಿಯ ನೋಂತರೆ
ಹೇಳಾ ಕೂಡಲಸಂಗಮದೇವಂಗೆ ಚೀಲಾಳನೆಂಬ ಬಾುನವನಿಕ್ಕಿದರೆ ಹೇಳಾ 152