ಪರುಷ ಮುಟ್ಟಿದ ಬಳಿಕ ಕಬ್ಬುನವಾಗದು ನೋಡಾ ಲಿಂಗ ಮುಟ್ಟಿದ ಬಳಿಕ ಕುಚಿತ್ತಾಚಾರವಾಗದು ನೋಡಾ ಕೂಡಲಸಂಗನ ಶರಣರು ಅನ್ಯವನರಿಯರಾಗಿ. 137