ಪರ ಚಿಂತೆ ಎಮಗೇಕಯ್ಯಾ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಪರ ಚಿಂತೆ ಎಮಗೇಕಯ್ಯಾ ನಮ್ಮ ಚಿಂತೆ ನಮಗೆ ಸಾಲದೆ ಕೂಡಲಸಂಗಯ್ಯ ಒಲಿದಾನೊ ಒಲ್ಲನೊ ಎಂಬ ಚಿಂತೆ ಹಾಸಲುಂಟು
ಹೊದೆಯಲುಂಟು. 519