ವಿಷಯಕ್ಕೆ ಹೋಗು

ಪಶ್ಚಿಮಚಕ್ರದಲ್ಲಿ ನಿತ್ಯ ನಿರಂಜನನ

ವಿಕಿಸೋರ್ಸ್ದಿಂದ


Title vachana saahitya
Author Tomtada Siddalingeshwara ShivaYogigaLu
Year 1550-1600 AD
Publisher anubhava mantapa
Source vachana saahitya
Progress Unknown progress (template error)
Transclusion Index not transcluded or unreviewed
Pages (key to [[Help:Page Status{{!}}Page Status]])


ಪಶ್ಚಿಮಚಕ್ರದಲ್ಲಿ ನಿತ್ಯ ನಿರಂಜನನ ಬೆಳಗು ತತ್ತ್ವಬ್ರಹ್ಮಾಂಡದಿಂದತ್ತತ್ತಲಾದ ಘನ ನೋಡಾ. ಅದು ಪರಂಜ್ಯೋತಿ ಪರತತ್ವ ಪರಾಪರವಸ್ತುವೇ ಪ್ರಸಾದ ನೋಡಾ. ಪ್ರತಿಯಿಲ್ಲದ ಅಪ್ರತಿಮ ಪ್ರಸಾದದಲ್ಲಿ ನಿಃಪತಿಯಾಗಿ ಮಹಾಪ್ರಸಾದಿಯಾದೆನು ನೋಡಾ
ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.