Library-logo-blue-outline.png
View-refresh.svg
Transclusion_Status_Detection_Tool

ಪಾದವಿಲ್ಲದ ಗುರುವಿಂಗೆ ತಲೆಯಿಲ್ಲದ

ವಿಕಿಸೋರ್ಸ್ ಇಂದ
Jump to navigation Jump to searchPages   (key to Page Status)   


ಪಾದವಿಲ್ಲದ ಗುರುವಿಂಗೆ ತಲೆಯಿಲ್ಲದ ಶಿಷ್ಯನು. ಅನಾಚಾರಿ ಗುರುವಿಂಗೆ ವ್ರತಗೇಡಿ ಶಿಷ್ಯನು. ಈ ಗುರುಶಿಷ್ಯರಿಬ್ಬರೂ ಸತ್ತ ಸಾವ
ನಿಮ್ಮಲ್ಲಿ ಅರಸುವೆ ಗುಹೇಶ್ವರಾ.